Search This Blog

Tuesday, February 28, 2023

ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-08

  Karnataka Notes       Tuesday, February 28, 2023

 ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-08

Samgra bharata itihaasa quiz ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01


WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ (Complete Indian HistoryQuestion Answers Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಾಮಾನ್ಯ ಜ್ಞಾನ (ಜಿಕೆ) ಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು ಕಡ್ಡಾಯವಾಗಿರುತ್ತವೆ. ಆದ್ದರಿಂದ ನಿಮ್ಮ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವುದರಿಂದ ಅವರುಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬಹಳಷ್ಟು ಆತ್ಮವಿಶ್ವಾಸದಿಂದ ಎದುರಿಸುವ ಗುಣ ಬೆಳೆಸಿಕೊಳ್ಳುತ್ತಾರೆ.  

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಭೂಗೋಳಶಾಸ್ತ್ರದ  ಪ್ರಶ್ನೋತ್ತರಗಳ ಕ್ವಿಜ್-08" ಇಲ್ಲಿದೆ. ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಭೂಗೋಳಶಾಸ್ತ್ರ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್" ಇಲ್ಲಿದೆ. ಸಮಗ್ರ ಭಾರತದ ಇತಿಹಾಸದ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಇತಿಹಾಸ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?


ಸಮಗ್ರ ಭಾರತದ ಇತಿಹಾಸದ ಈ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಆಯ್ಕೆಯು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.

1. ಅಮೇರಿಕಾದ ಮೊದಲ ಅಧ್ಯಕ್ಷ ಯಾರಾಗಿದ್ದರು?
ಅಬ್ರಹಾಂ ಲಿಂಕನ್ ‌
ಜಾರ್ಜ್ ವಾಷಿಂಗ್‍ಟನ್
ಎ. ಜಿ. ಜೇಮ್ಸ್
ಮಾರ್ಟಿನ್ ಲೂಥರ್

2. ಚೀನಾಕ್ಕೆ ಭೇಟಿ ನೀಡಿದ ಮೊದಲ ಯೂರೋಪಿಯನ್ ಯಾರು?
ಮಾರ್ಕೊ ಪೋಲೊ
ರಾಬರ್ಟ್‍ಫೆರಿ
ಕೊಲಂಬಸ್
ಎ. ಜಿ. ಜೇಮ್ಸ್

3. ಯಾವ ವರ್ಷಗಳಲ್ಲಿ ಅಮೇರಿಕಾದ ಆಂತರಿಕ ಯುದ್ದ ನಡೆಯಿತು?
1881-1885
1861-1865
1871-1875
1891–1895

4. ನೆಪೋಲಿಯನ್‍ನನ್ನು ವಾಟರ್‍ಲೂ ಕದನದಲ್ಲಿ ಸೋಲಿಸಿದ್ದು ಯಾರು?
ವೆಲ್ಲಿಂಗ್‍ಟನ್ ಡ್ಯೂಕ್
ವಿನ್ಸ್ಟನ್
ನೆಲ್ಸನ್
ರಾಬರ್ಟ್‍ಫೆರಿ

5. ಇಂಗ್ಲೆಂಡ್‍ನ ಮೊದಲ ಮಹಿಳಾ ಪ್ರಧಾನಿಯಾದವರು ಯಾರು?
ಗೋಲ್ಡಾ ಮಿಯರ್
ಮಾರ್ಗ್‍ರೆಟ್ ಥ್ಯಾಚೆರ್
ವಿಕ್ಟೋರಿಯಾ
ಡಯಾನಾ

6. ಇಂಗ್ಲೀಷ್ ಸಂವಿಧಾನದ ಬೈಬಲ್ ಎಂದು ಯಾವುದನ್ನು ಕರೆಯುತ್ತಾರೆ?
ಮಾಗ್ನಕಾರ್ಟ್
ಹಕ್ಕುಗಳ ಕಾಯಿದೆ
ಫ್ರೇಂಚ್ ಕ್ರಾಂತಿ
ಇವು ಯಾವುದೂ ಅಲ್ಲ

7. 1863 ರಲ್ಲಿ ಗುಲಾಮಗಿರಿಯನ್ನು ರದ್ದು ಮಾಡಿದ ಅಮೇರಿಕಾದ ಅಧ್ಯಕ್ಷ ಯಾರು?
ಜಾರ್ಜ್ ವಾಷಿಂಗ್‍ಟನ್
ಅಬ್ರಹಾಂ ಲಿಂಕನ್
ಜಾನ್ ಕೆನಡಿ
ಮೇಲಿನ ಯಾರೂ ಅಲ್ಲ

8. 1805 ರಲ್ಲಿ ನಡೆದ ಪ್ರಮುಖ ನೌಕಾಯುದ್ಧ ಯಾವುದು?
ವಾಟರ್‍ಲೂ
ಟ್ರಫಾಲ್ಗರ್ ಕದನ
ಸ್ಪೇನಿಷ್ ನೌಕಾ ಕದನ
ಇವು ಯಾವುದೂ ಅಲ್ಲ

9. ಹಿಟ್ಲರ್ ಪ್ರಾರಂಭಿಸಿದ ರಾಜಕೀಯ ಪಕ್ಷ ಯಾವುದು?
ಲೇಬರ್ ಪಕ್ಷ
ಡೆಮಾಕ್ರಾಟಿಕ್ ಪಕ್ಷ
ನಾಜಿ ಪಕ್ಷ
ಸ್ವರಾಜ್ಯ ಪಕ್ಷ

10. ಚೀನಾದ ಮಹಾಗೋಡೆಯನ್ನು ನಿರ್ಮಿಸಿದವರು ಯಾರು?
ಶಿಡ್–ಹುಂಗಾ–ತಿ
ಶಿಹ್–ತುಂಗಾ
ಹ್ಯೂಯನ್–ತ್ಸಾಂಗ್
ಇವರು ಯಾರೂ ಅಲ್ಲ

ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ


ಇನ್ನಿತರೇ ಮಹತ್ವದ ಕ್ವಿಜ್ ಗಳು ಇಲ್ಲಿವೆ: ಭಾಗವಹಿಸಲು ಮುಂದೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಶಿಶು ಮನೋವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-01 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-02 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-03 Click here to attend Quiz
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್-04 Click here to attend Quiz
ಇತಿಹಾಸದ ಎಲ್ಲ ಕ್ವಿಜ್ ಗಳು Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-07 Click here to attend Quiz
ವಿಜ್ಞಾನದ ಎಲ್ಲ ಕ್ವಿಜ್ ಗಳು Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ವಿಜ್ಞಾನ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
ಭೂಗೋಳಶಾಸ್ತ್ರದ ಎಲ್ಲ ಕ್ವಿಜ್ ಗಳು Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-01 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-02 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-03 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-04 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-05 Click here to attend Quiz
ಭೂಗೋಳಶಾಸ್ತ್ರದ ಪ್ರಶ್ನೋತ್ತರಗಳ ಕ್ವಿಜ್-06 Click here to attend Quiz
Rivers of India Quiz-01 Click here to attend Quiz
Rivers of India Quiz-02 Click here to attend Quiz
Rivers of India Quiz-03 Click here to attend Quiz
Rivers of India Quiz-04 Click here to attend Quiz
Mountains Quiz-01 Click here to attend Quiz
Abraham Lincoln Quiz-01 Click here to attend Quiz
Abraham Lincoln Quiz-02 Click here to attend Quiz
Abraham Lincoln Quiz-03 Click here to attend Quiz
Abraham Lincoln Quiz-04 Click here to attend Quiz
Abraham Lincoln Quiz-05 Click here to attend Quiz
logoblog

Thanks for reading/participate ಸಮಗ್ರ ಭಾರತದ ಇತಿಹಾಸ ಪ್ರಶ್ನೋತ್ತರಗಳ ಕ್ವಿಜ್-08

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.