Search This Blog

Monday, June 12, 2023

ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-17

  Karnataka Notes       Monday, June 12, 2023

 

 ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-17

Educational Psychology Quiz in Kannada For TET GPSTR HSTR TET GPSTR HSTR ಗಾಗಿ ಕನ್ನಡದಲ್ಲಿ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆ Child Development and Pedagogy Quiz, Educational Psychology Quiz in Kannada, ಬಾಲ ವಿಕಾಸ ಮತ್ತು ಬೋಧನಾಶಾಸ್ತ್ರ ಕ್ವಿಜ್, ಶಿಶು ಮನೋವಿಜ್ಞಾನ ಕ್ವಿಜ್

WWW.GKQUIZKANNADA.COM: GK QUIZ IN KANNADA

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಸಮಗ್ರ ಶಿಶು ಮನೋವಿಜ್ಞಾನದ ಪ್ರಶ್ನೋತ್ತರಗಳ ಕ್ವಿಜ್ (Educational Psychology Quiz in Kannada: at GK QUIZ KANNADA) ರಸಪ್ರಶ್ನೆಯಲ್ಲಿ ಭಾಗವಹಿಸಲು ಗೂಗಲ್ ನಲ್ಲಿ www.gkquizkannada.com  ಎಂದು ಸರ್ಚ್ ಮಾಡಿ. ಪ್ರತಿದಿನವೂ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕರ್ನಾಟಕದ ಹಾಗು ದೇಶದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸಲ್ಪಡುವ ಕ್ವಿಜ್ ರಸ ಪ್ರಶ್ನೆಯ ಪ್ರಶ್ನೋತ್ತರಗಳಲ್ಲಿ ಭಾಗವಹಿಸಿ ನಿಮ್ಮ ಸಾಮಾನ್ಯ ಜ್ಞಾನದ ಮಟ್ಟವನ್ನು ಉತ್ತಮಪಡಿಸಿಕೊಳ್ಳಿ.

ಮುಂಬರುವ HSTR, GPSTR, TET, CTET ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "HSTR 2023 ಸಮಗ್ರ ಶಿಶು ಮನೋವಿಜ್ಞಾನದ ಪ್ರಶ್ನೋತ್ತರಗಳ ಕ್ವಿಜ್ (HSTR 2023 Educational Psychology Quiz in Kannada: at GK QUIZ KANNADA)" ಇಲ್ಲಿದೆ. ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ HSTR, GPSTR and TET ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಮಕ್ಕಳಿಗಾಗಿ ನಡೆಸುವ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆಗೆ ಈ ಕ್ವಿಜ್ ಬಹಳಷ್ಟು ಉಪಯುಕ್ತವಾಗಿದೆ. 

ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ "HSTR 2023 ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-17" ಇಲ್ಲಿದೆ. ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಅದರಲ್ಲೂ ವಿಶೇಷವಾಗಿ TET, GPSTR, HSTR ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಬಹಳಷ್ಟು ಉಪಯುಕ್ತವಾದ ಶೈಕ್ಷಣಿಕ ಮನೋವಿಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆಗಳ ಕ್ವಿಜ್. ಇದು ಮುಂಬರುವ ಎಲ್ಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಅತ್ಯುಪಯುಕ್ತವಾದ ಮಾಹಿತಿಯನ್ನು ಒದಗಿಸುತ್ತದೆ.
HSTR 2023 Educational Psychology Question Answers Quiz-01 in Kannada: Child Development and Pedagogy Quiz in Kannada for Karnataka TET, GPSTR and HSTR Exams:

ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?


ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್ ನಲ್ಲಿ ಒಂದು ಪ್ರಶ್ನೆ ಹಾಗೂ ಆ ಪ್ರಶ್ನೆಗೆ ಸಂಬಂಧಿಸಿದ ನಾಲ್ಕು ಆಯ್ಕೆಗಳು ಇರುತ್ತವೆ. ನಿಮಗೆ ಸರಿ ಎನಿಸುವ ಒಂದು ಆಯ್ಕೆಯ ಮೇಲೆ ನೀವು ಕ್ಲಿಕ್ ಮಾಡಿದರೆ ನೀವು ಆಯ್ಕೆ ಮಾಡಿದ ಉತ್ತರವು ಸರಿಯೋ  ತಪ್ಪೋ ಎನ್ನುವುದನ್ನು ಆ ಕ್ಷಣವೇ ತಿಳಿಸಲಾಗುತ್ತದೆ.


1. ಅಂತರಾವಲೋಕನ ಪದ್ಧತಿಯನ್ನು ಬಳಕೆಗೆ ತಂದವರು
ಎಡ್ವರ್ಡ ಬ್ರಾಡ್ಮನ್ ಟಿಚ್ನರ್
ಜೆ.ಬಿ.ವಾಟ್ಸನ್
ಕೊಹ್ಲರ್
ಆಲ್ಫೊರ್ಟ್

2. ಎಲ್ಲಾ ಮನೋವಿಜ್ಞಾನ ಅಧ್ಯಯಗಳ ತಳಹದಿ ಎಂದರೆ
ಪ್ರಾಯೋಗಿಕ ಪದ್ಧತಿ
ಅವಲೋಕನ ಪದ್ಧತಿ
ವ್ಯಕ್ತಿಗತ ಪದ್ಧತಿ
ಅಂತರಾವಲೋಕನ ಪದ್ಧತಿ

3. ನಡವಳಿಕೆ ವಿಜ್ಞಾನ ಎನಿಸಿಕೊಂಡಿರುವುದು
ಪಳೆಯುಳಿಕೆ ವಿಜ್ಞಾನ
ಮನ್ಸಶಾಸ್ತ್ರ
ರಸಾಯನಶಾಸ್ತ್ರ
ಜೀವಶಾಸ್ತ್ರ

4. ವ್ಯಕ್ತಿಯ ಅಧ್ಯಯನ ವಿಧಾನದ ಪಿತಾಮಹ
ಇ.ಬಿ.ಟಿಚ್ನರ್
ವುಂಟ್
ಡಿ.ಎಫ್.ಡಿ.ಬುಕ್ಸ
ಸ್ಕಿನ್ನರ್

5. ಒಬ್ಬ ವಿದ್ಯಾರ್ಥಿ ಸತತವಾಗಿ ತಡವಾಗಿ ಬರುತ್ತಿದ್ದಾನೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಯಾವ ವಿಧಾನದ ಮುಖಾಂತರ ಪರಿಹಾರ ಮಾಡಬಹುದು
ಅವಲೋಕನ ವಿಧಾನ
ವ್ಯಕ್ತಿಗತ ಅಧ್ಯಯನ
ಅಂತರಾವಲೋಕನ ವಿಧಾನ
ಪ್ರಾಯೋಗಿಕ ವಿಧಾನ

6. ಮನೋವಿಜ್ಞಾನದಲ್ಲಿ ಪ್ರಥಮ ಪ್ರಯೋಗ ಮಾಡಿದವರು
ವಿಲ್ಲ ಹೆಲ್ಮ್ ವುಂಟ್
ಥಾರ್ನಡೈಕ್
ಸ್ಕಿನ್ನರ
ವಾಟ್ಸನ್

7. ಮನೋವಿಜ್ಞಾನದ ಈ ಕೆಳಗಿನ ಶಾಖೆ ಮಾನಸಿಕ ತೊಂದರೆಗಳ ಕಾರಣಗಳನ್ನು ಪತ್ತೆಹಚ್ಚುವ ಬಗ್ಗೆ ಚರ್ಚಿಸುತ್ತದೆ.
ಸಲಹಾ ಮನೋವಿಜ್ಞಾನ
ಶೈಕ್ಷಣಿಕ ಮನೋವಿಜ್ಞಾನ
ಸಾಮಾನ್ಯ ಮನೋವಿಜ್ಞಾನ
ಚಿಕಿತ್ಸಾ ಮನೋವಿಜ್ಞಾನ

8. ಗೆಸ್ಟಾಲಿನ್ ವಿಧಾನ ಇದಾಗಿದೆ
ಅಂತರಾವಲೋಕನ
ವರ್ತನೆಯ ವೀಕ್ಷಣೆ
ವ್ಯಕ್ತಿಗತ ಅಧ್ಯಯನ
ಎ ಮತ್ತು ಬಿ

9. ವ್ಯಕ್ತಿಯು ತನ್ನ ಅಂತರ್ಗತ ವರ್ತನೆಗಳನ್ನು ತಾನೇ ಅಧ್ಯಯನ ಮಾಡುವ ವಿಧಾನ ಯಾವುದು?
ಅಂತರಾವಲೋಕನ
ವರ್ತನೆಯ ವೀಕ್ಷಣೆ
ಆತ್ಮವಿಧಾನ
ಅವಲೋಕನ ವಿಧಾನ

10. ವಿಲ್ಲ ಹೆಲ್ಮ್ ವುಂಟ್ಸ್ ಎಷ್ಟರಲ್ಲಿ ತನ್ನ ಮನೋವಿಜ್ಞಾನಿಕ ಪ್ರಯೋಗಶಾಲೆಯನ್ನು ಸ್ಥಾಪಿಸಿದನು.ವಿಲ್ಲ ಹೆಲ್ಮ್ ವುಂಟ್ಸ್ ಎಷ್ಟರಲ್ಲಿ ತನ್ನ ಮನೋವಿಜ್ಞಾನಿಕ ಪ್ರಯೋಗಶಾಲೆಯನ್ನು ಸ್ಥಾಪಿಸಿದನು.
1779
1879
1979
1889

logoblog

Thanks for reading/participate ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳ ಕ್ವಿಜ್-17

Previous
« Prev Post

No comments:

Post a Comment

Subscribe Us

KPSC Notes Today ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ KPSC Notes Today ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Popular Posts

Important Notes

Disclaimer

GK QUIZ KANNADA doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.